ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ಡಾ.ಬಸವರಾಜ ಅವರಿಗೆ ಸನ್ಮಾನ
Felicitation to the new President of the Government Employees Association, Dr. Basavaraj
ಬಳ್ಳಾರಿ 04: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಬಸವರಾಜ ಬಳ್ಳಾರಿ ಅವರಿಗೆ --ಸನ್ಮಾನಿಸಲಾಯಿತು.ಜಿಲ್ಲಾಡಳಿತ ಭವನದ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪಾಧಿಕಾರದ ಕಚೇರಿಯಲ್ಲಿ ಶುಕ್ರವಾರ ಶಾಲು ಹೊದಿಸಿ ಸನ್ಮಾಸಿಲಾಯಿತು.
ಈ ಸಂದರ್ಭದಲ್ಲಿ ಲಕ್ಕುಂಡಿ ಪ್ರಾಧಿಕಾರ ಆಯುಕ್ತ ಡಾ. ಶರಣು ಗೊಗೇರಿ, ರಾಜ್ಯ ಸರಕಾರಿ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ರವಿ ಗುಂಜೀಕರ, ಜಿಲ್ಲಾ ನೌಕರ ಸಂಘದ ಖಜಾಂಚಿ ಮಹಾಂತೇಶ ನಿಟ್ಟಾಲಿ , ವಾರ್ತಾಧಿಕಾರಿ ವಸಂತ ಮಡ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ.,ವಯಸ್ಕರ ಶಿಕ್ಷಣಾಧಿಕಾರಿ ಶಿವಕುಮಾರ ಕುರಿಯವರ, ಡಯಟ್ ಉಪನ್ಯಾಸಕರು ಎಚ್ ಬಿ ರಡ್ಡೇರ,ಡಿಡಿಪಿಐ ಕಛೇರಿ ಪರಿವಿಕ್ಷಕ ಶ್ರೀಧರ ಬಡಿಗೇರ , ಕರೀಂ ಸುಣಗಾರ ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 