ಸಾಹಿತಿ ಹ.ಮ.ಪೂಜಾರವರಿಗೆ ಪ್ರಶಸ್ತಿ ಸನ್ಮಾನ
Felicitation to writer H.M. Pooja
ಸಿಂಧಗಿ 04: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಮಕ್ಕಳ ಸಾಹಿತಿ ಹ.ಮ. ಪೂಜಾರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅವರು ನಗದು ರೂ.5 ಲಕ್ಷ, 25 ಗ್ರಾಂ ಚಿನ್ನದ ಪದಕ, ಭುವನೇಶ್ವರಿ ವಿಗ್ರಹ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿದ್ದ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 