ತಾವರ ಗೇರಾ ದಲ್ಲಿ ಸಂಭ್ರಮದ ಈದುಲ್ ಫಿತರ್ ರಂಜಾನ್ ಹಬ್ಬದ ಆಚರಣೆ
Festive Eid-ul-Fitr Ramadan celebration in Tavar Gera
ಕೊಪ್ಪಳ 24: ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಹೊರವಲಯದಲ್ಲಿರುವ ಈದ್ಗಾ ಮೈದಾನದಲ್ಲಿ ಇಸ್ಲಾಂ ಧರ್ಮದ ಪವಿತ್ರ ರಮಜಾನ್ ಮಾಸಾಚರಣೆ ಪೂರ್ಣಗೊಂಡ ಬಳಿಕ ಈದುಲ್ ಫಿತರ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಲಾಯಿತು, ಈದ್ಗಾ ಮೈದಾನದಲ್ಲಿ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಜರುಗಿತು ,ಖತೀಬ್ ಡಾ, ಮಹಮ್ಮದ್ ಜಹೀರ್ ಜಾಗಿರ್ದಾರ್ ರವರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿ ಎಲ್ಲರಿಗೂ ಹಬ್ಬದ ಶುಭಾಶಯಗಳು ವಿನಿಮಯ ಮಾಡಿಕೊಂಡರು, ಸಾಮೂಹಿಕ ಪ್ರಾರ್ಥನೆಯ ನೇತೃತ್ವವನ್ನು ಸಮಾಜದ ಯುವ ನಾಯಕರಾದ ಖತೀಬ್ ಮೊಹಮ್ಮದ್ ಜಾಬೀರ್ ಜಾಗೀರ್ದಾರ್ ವಹಿಸಿಕೊಂಡಿದ್ದರು, ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಪ್ರತಿಯೊಬ್ಬರಿಗೂ ಇದೇ ವೇಳೆ ಪರಸ್ಪರ ಹಬ್ಬದ ಶುಭಾಶಯಗಳು ವಿನಿಮಯ ಮಾಡಿಕೊಂಡು ಎಲ್ಲರಿಗೂ ಹಬ್ಬದ ಶುಭಾಶಯ ತಿಳಿಸಿದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 