ನೇಸರಗಿಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ
Festive Hanuman Jayanti celebrations in Nesaragi
ನೇಸರಗಿ 02 : ಇಲ್ಲಿನ ಮಾರುತಿ ದೇವಸ್ಥಾನದಲ್ಲಿ ಹನುಮಾನ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಬೆಳಿಗ್ಗೆ ಮಹಾ ಅಭಿಷೇಕ, ಮಂಗಳಾರತಿ, ಅದ್ದೂರಿ ತೊಟ್ಟಿಲೋತ್ಸವ, ಹನುಮಾನ ಮೂರ್ತಿಗೆ, ತಾಮ್ರ ಲೇಪನ, ಕೀರೀಟ ಅಲಂಕಾರ ಮಾಡಿ, ಮಾರುತಿ ದೇವರನ್ನು ತೊಟ್ಟಿಲಲ್ಲಿ ಹಾಕಿ ಪೂಜೆ ನೆರವೇರಿಸಲಾಯಿತು. ತದನಂತರ ಮಹಾಪ್ರಸಾದ ಜರುಗಿತು. ಈ ಸಂದರ್ಭದಲ್ಲಿ ಮಾರುತಿ ದೇವಸ್ಥಾನ ಕಮಿತಿ ಅಧ್ಯಕ್ಷರು, ಸದಸ್ಯರು, ಧಾಣಿಗಳು, ನೇಸರಗಿ ಗ್ರಾಮದ ಸದ್ಭಕ್ತರು ಭಾಗವಹಿಸಿ ದರ್ಶನ ಪಡೆದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 