ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ,
Fines for those who violate traffic rules,
ಮುಂಡಗೋಡ 28 : ಪಟ್ಟಣದಲ್ಲಿ ವಾಹನ ನಿಲುಗಡೆ ನಿಯಮಗಳನ್ನು ಉಲ್ಲಂಘಿಸಿ ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡುವ ವಾಹನಗಳಿಗೆ ಮುಂಡಗೋಡ ಪೊಲೀಸರು ಹಾಗೂ ಶಿರಸಿಯ ಟ್ರಾಫಿಕ್ ಪೊಲೀಸರು ಮಂಗಳವಾರ ಬಿಸಿ ಮುಟ್ಟಿಸಿದರು. ಪಟ್ಟಣದಲ್ಲಿ ಮುಂಡಗೋಡ ಪೊಲೀಸರು ಹಾಗೂ ಶಿರಸಿಯ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಚಾಲನೆ ಪರವಾನಗಿ ಇನ್ಸೂರೆನ್ಸ್ ಸೈಡ್ ಮಿರರ್ ಇಲ್ಲದೆ ವಾಹನ ಚಾಲನೆ ಸೇರಿದಂತೆ ವಿವಿಧ ಕಾಯ್ದೆಯಡಿಯಲ್ಲಿ ಸುಮಾರು 20 ಜನರಿಗೆ ದಂಡ ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 