ಕಾಶ್ಮೀರ ವಿಧಾನಸಭೆಯಲ್ಲಿ ಬೆಂಕಿ ಅವಘಡ
Fire breaks out in Kashmir Assembly
ಜಮ್ಮು 11: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಒಳ ಪ್ರವೇಶಿಸುವ ಪ್ರದೇಶದಲ್ಲಿ ಬುಧವಾರ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಚೇರಿಯ ಕೆಲವು ಪಿಠೋಪಕರಣ, ಕಡತ ಹಾಗೂ ಹಳೆಯ ಫೋಟೊಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ
9.34ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ನಂದಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಹೇಳಿದ್ದಾರೆ.
ವಿಧಾನಸಭೆಯ ಒಳ ಪ್ರವೇಶಿಸುವ ಪ್ರದೇಶದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 