ಅಗ್ನಿದುರಂತ: ಅಗ್ನಿಶಾಮಕ ಸಿಬ್ಬಂದಿಗೂ ಗಾಯ
Fire disaster: Firefighter also injured
ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭ"ಸಿದ್ದು, ಹಾರ್ಡ್ವೇರ್ ಗೋದಾ"ುನಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಿಕ್ಕಪೇಟೆಯ ಕುಂಬಾರಪೇಟೆ ಬಳಿ ಇರುವ ಹಾರ್ಡ್ವೇರ್ ಗೋಡೌನ್ಗೆ ಬೆಂಕಿ ಹೊತ್ತಿಕೊಂಡಿದ್ದು, ಮೂರು ಅಂತಸ್ತಿನ ಈ ಕಟ್ಟಡದಲ್ಲಿ ಒಟ್ಟು 175 ಅಂಗಡಿ ಮಳಿಗೆಗಳಿದ್ದವು.
ಕೆಳಮಹಡಿಯಲ್ಲಿನ ಹಾರ್ಡ್ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು, ಮೇಲಿನ ಅಂತಸ್ತುಗಳಿಗೆ ವ್ಯಾಪಿಸಿದೆ. ಕಟ್ಟಡದಲ್ಲಿ ಪ್ಲಾಸ್ಟಿಕ್, ಫ್ಯಾನ್ಸಿ ಸಾಮಗ್ರಿಗಳು, ಬಟ್ಟೆ ಹಾಗೂ ಸುಡುವಂತಹ ಇತರೆ ವಸ್ತುಗಳಿದ್ದ ಕಾರಣ ಬೆಂಕಿ ವೇಗವಾಗಿ ಹರಡಿದೆ. ಅಗ್ನಿ ಅವಘಡದ ಪರಿಣಾಮವಾಗಿ ಲಕ್ಷಾಂತರ ರೂಪಾು ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದಟ್ಟ ಹೊಗೆ ಆವರಿಸಿದ್ದರಿಂದ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಮೂಡಿದೆ.
ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾುಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ, ಕುಂಬಾರಪೇಟೆ ಪ್ರದೇಶದ ಕಿರಿದಾದ ರಸ್ತೆಗಳಿಂದಾಗಿ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಲು ಸವಾಲಾಗಿದೆ.
ಸುತ್ತಮುತ್ತಲಿನ ಪ್ರದೇಶದಲ್ಲಿ "ದ್ಯುತ್ ಕಡಿತಗೊಳಿಸಲಾಗಿದೆ. ಈ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭ"ಸಿದೆ. ಇನ್ನು ಬೆಂಕಿ ನಂದಿಸಲು ಕಟ್ಟಡದೊಳಗೆ ಹೋಗಿದ್ದ ಅಗ್ನಿಶಾಮಕ ಸಿಬ್ಬಂದಿಗಳೂ ಕೂಡ ಬೆಂಕಿಯಲ್ಲಿ ಸಿಲುಕಿದ ಘಟನೆ ನಡೆದಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 