ಮಂಜುನಾಥ ಆರ್ ಡಿ
ಹಾವೇರಿ: ತಾಲೂಕಿನ ಕಾಟೇನಹಳ್ಳಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾಥರ್ಿಗಳಾದ ಪ್ರಭಾಸ್ ಎಲಿಗಾರ ಮತ್ತು ಸಾಗರ್ ಹೊಸಮನಿ ವಿದ್ಯಾಥರ್ಿಗಳು ಇತ್ತೀಚೆಗೆ ಹಾವೇರಿ ಜಿಲ್ಲಾ ಮಟ್ಟದಲ್ಲಿ ನಡೆದ ಸ್ವಚ್ಛ ಭಾರತ ಅಭಿಯಾನದ ಕ್ವಿಜ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸುವ ಮೂಲಕ ಶಾಲೆಗೆ ಹಾಗೂ ಗ್ರಾಮಕ್ಕೆ ಕೀತರ್ಿ ತಂದಿದ್ದಾರೆ.
ಇದೇ ವೇಳೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಗ್ರಾಮಸ್ಥರು ವಿದ್ಯಾಥರ್ಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.