ತಾಲ್ಲೂಕು ಮಟ್ಟದ ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಯರಗಟ್ಟಿ, 19 : ಸವದತ್ತಿಯಲ್ಲಿ ನೆಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಾಲಕಿಯರ ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. 

ಇವರಿಗೆ ಬಿಇಓ ಮೋಹನ ದಂಡಿನ, ಶಾಲಾ ಮುಖ್ಯೋಪಾಧ್ಯಾಯರಾದ ಎ. ಎ. ಮಕ್ತುಮನವರ, ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷ ಹಾಗೂ ಸರ್ವ ಸದಸ್ಯರು ಮತ್ತು ಶಾಲಾ ಶಿಕ್ಷಕ ಬಳಗದವರು ಅಭಿನಂದಸಿದರು.