ಫ್ಯಾಶನ್ ಶೋ ಐಕಾನ್ ಆಫ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
First place in the Fashion Show Icon of India competition
ಲೋಕದರ್ಶನ ವರದಿ
ಫ್ಯಾಶನ್ ಶೋ ಐಕಾನ್ ಆಫ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
ಹಾನಗಲ್ 04 :ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಇತ್ತೀಚಿಗೆ ಎಸ್.ಜೆ.ಫ್ಯಾಶನ್ ದಿವಾ ಸ್ಟಾರ್ ಸಂಸ್ಥೆ ಆಯೋಜಿಸಿದ್ದ ಫ್ಯಾಶನ್ ಶೋ ಐಕಾನ್ ಆಫ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಇಲ್ಲಿನ ಪುಟಾಣಿ ಪ್ರತಿಭೆ ಸಿಂಚನಾ ರಮೇಶ ಚಾವಡೇಕರ ಅವಳನ್ನು ಶಾಸಕ ಶ್ರೀನಿವಾಸ ಮಾನೆ ಇಲ್ಲಿ ಸನ್ಮಾನಿಸಿ, ಗೌರವಿಸಿದರು.
ಪ್ರತಿಯೊಬ್ಬರಲ್ಲಿ ಸಹ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ, ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಪೋಷಕರು ಮತ್ತು ಸಮಾಜ ಕಾಳಜಿ ವಹಿಸಬೇಕಿದೆ. ಅಂದಾಗ ಮಾತ್ರ ಇಂಥ ಪ್ರತಿಭೆಗಳು ಬೆಳಕಿಗೆ ಬರಲು ಸಾಧ್ಯವಿದೆ. ಚಿಕ್ಕ ವಯಸ್ಸಿನಲ್ಲಿ ಫ್ಯಾಶನ್ ಶೋ ಸ್ಪರ್ಧೆಯಲ್ಲಿ ಸಾಧನೆ ಮೆರೆದಿರುವ ಸಿಂಚನಾ ಹಾನಗಲ್ ತಾಲೂಕಿಗೆ ಕೀರ್ತಿ ತಂದಿದ್ದಾಳೆ ಎಂದು ಶಾಸಕ ಮಾನೆ ಹರ್ಷ ವ್ಯಕ್ತಪಡಿಸಿದರು.
ಕೆಪಿಸಿಸಿ ಸದಸ್ಯ ಟಾನಗೌಡ ಪಾಟೀಲ,ಅಕ್ಕಿಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಕರ್ನಾಟಕ ಹಾಲು ಉತ್ಪಾದಕ ಸಹಕಾರಿ ಮಹಾಮಂಡಳದ ನಿರ್ದೇಶಕ ಚಂದ್ರ್ಪ ಜಾಲಗಾರ, ತಾಪಂ ಮಾಜಿ ಸದಸ್ಯ ಮೆಹಬೂಬಅಲಿ ಬ್ಯಾಡಗಿ, ಮುಖಂಡರಾದ ಅಶೋಕ ಹಲಸೂರ, ರಾಜಕುಮಾರ ಶಿರಪಂಥಿ, ನಾಗರಾಜ ಆರೇರ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 