ಶ್ರೀಮಾತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ಧ್ವಜಾರೋಹಣ
Flag Hoisting on Independence Day at Sri Mata English Medium School
ರಾಣೆಬೆನ್ನೂರು, ಆ.20: ನಗರದ ಹಳಿಗೆ ರಸ್ತೆ ಚೊಳಮರಡೇಶ್ವರ ನಗರದ ಶ್ರೀಮಾತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಚ್. ಮಡೂರ್ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಅಶೋಕ ಪೂಜಾರಿ, ಪ್ರಧಾನ ಗುರು ಎಸ್. ಚನ್ನಬಸಪ್ಪ, ಸದಸ್ಯರಾದ ಶಂಭುನಾಥ ಕೋಟೂರು, ವಿಶ್ವನಾಥ ಕಮಾರ್, ಶಿಕ್ಷಕರಾದ ದೇವರಾಜ ಹುಣಸಿಕಟ್ಟಿ, ಮಮತಾ ಕೆ., ವನಜಾಕ್ಷಿ ಕಮಾರ್, ಕೆ. ದೀಪಾ, ಆಶಾ ಬಿ., ವಿದ್ಯಾ ಬಿ., ಕವಿತಾ, ರೇಖಾ, ಸಾಕಮ್ಮ, ಗೀತಾ ಕಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 