ಕಾಂಗ್ರೇಸ್ ಮುಖಂಡ ಮುಕ್ತಿಯಾರಿಂದ ದ್ವಜಾರೋಹಣೆ
Flag hoisting by Congress leader Muktiyar
ಶಿಗ್ಗಾವಿ 16 : ಪಟ್ಟಣದ ವಾರ್ಡ ನಂ 5 ರ ತಾಜ್ ನಗರ ನಿವಾಸಿಗಳೊಂದಿಗೆ 80 ನೆಯ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣವನ್ನು ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ಮುಕ್ತಿಯಾರ ತಿಮ್ಮಾಪೂರ ನೆರವೇರಿಸಿದರು. ಈ ಸಂದರ್ಭದಲ್ಲಿ ವಾರ್ಡನ ಸಾರ್ವಜನಿಕರು ಉಪಸ್ಥಿತರಿದ್ದರು. ನಂತರ ಸಮಾಜ ಸೇವಕ ಮುಕ್ತಿಯಾರ ತಿಮ್ಮಾಪೂರ ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ಚಾಕಲೇಟ್ ವಿತರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 