ಪ್ರವಾಹ, ಅತಿವೃಷ್ಟಿ: ಸಹಾಯವಾಣಿ ಪ್ರಾರಂಭ
Floods, heavy rain: Helpline launched
ಕಾಗವಾಡ 29: ತಾಲೂಕಿನಲ್ಲಿ 2025-26 ನೇ ಸಾಲಿನಲ್ಲಿ ಸಂಭವಿಸಬಹುದಾದ ಪ್ರವಾಹ, ಅತೀವೃಷ್ಠಿ ಕುರಿತು ಮೇಲಾಧಿಕಾರಿಗಳಿಂದ ಹಾಗೂ ಸಾರ್ವಜನಿಕರಿಂದ ದೂರವಾಣಿ ಕರೆಗಳನ್ನು ಸ್ವೀಕರಿಸಲು, ಮತ್ತು ಈ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸಲ್ಲಿಸಲು ಜೊತೆಗೆ ಅಗ್ಯ ಕ್ರಮ ಜರುಗಿಸಲು ಅನುಕೂಲವಾಗುವಂತೆ ತಹಶೀಲ್ದಾರ ಕಾರ್ಯಾಲಯದಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ ಎಂದು ತಹಶೀಲ್ದಾರ ರಾಜೇಶ ಬುರ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವಾಹ., ಅತಿವೃಷ್ಟಿ ಕುರಿತು ಸಮಸ್ಯೆ, ಸಲಹೆಗಳು ಇದ್ದಲ್ಲಿ ತಾಲೂಕಿನ ನಾಗರೀಕರು ಸಹಾಯವಾಣಿ ಸಂಖ್ಯೆ: 08339-264555 ಗೆ ಸಂಪರ್ಕಿಸಲು ಕೋರಲಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 