ಹೂವಿನಹಡಗಲಿ ಪುಟ್ ಪಾತ್ ಒತ್ತುವರಿ ತೆರವು ಆರಂಭ
Flower boat put path encroachment clearance begins
ಹೂವಿನಹಡಗಲಿ 17: ಪಟ್ಟಣದಲ್ಲಿ ಒತ್ತುವರಿಯಾಗಿದ್ದ ಹೆದ್ದಾರಿಯ ಪಾದಚಾರಿ ಮಾರ್ಗದ ಸ್ಥಳ ತೆರವಿಗೆ ಶನಿವಾರ ಪುರಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್ನಲ್ಲಿ ಒತ್ತುವರಿ ಸ್ಥಳಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಿದರು.ಪಟ್ಟಣದ ಅಂಬೇಡ್ಕರ್ ವೃತ, ಶಾಸ್ತ್ರೀಯ ವೃತ್ತದಿಂದ ಹರಪನಹಳ್ಳಿ ರಸ್ತೆಯ ಪಾದಚಾರಿ ಮಾರ್ಗದುದ್ದಕ್ಕೂ ಅಳವಡಿಸಿದ್ದ ಖಾಸಗಿ ಟೆಂಟ್ ಶೀಟ್ಗಳನ್ನು ತೆರವುಗೊಳಿಸಲಾಯಿತು.ಈ ಹಿನ್ನೆಲೆಯಲ್ಲಿ ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಿದರು ಕೆಲವರು ಸ್ವಯಂಪ್ರೇರಿತವಾಗಿ ತೆರವು ಮಾಡಲು ಅವಕಾಶ ಕಲ್ಪಿಸಲಾಯಿತು.ಕೆಲವರ ಪುಟ್ ಪಾತ್ ನಲ್ಲಿ ಟೇಬಲ್. ಕುರ್ಚಿಯ ಸೇರಿದಂತೆ ಅಂಗಡಿ ಸಾಮಾಗ್ರಿಗಳನ್ನು ವಶಪಡಿಸಿಕೊಂಡರು. ಇದೇ ವೇಳೆ ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಬ್, ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಇದ್ದರು. .
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 