ಜಾನಪದ ತಜ್ಞ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಪೋತೆ ಅವರಿಗೆ ಸನ್ಮಾನ
Folklorist awardee Prof. Kudos to Pote
ಗುಲಬರ್ಗಾ 29 : ಪ್ರೊ. ಬಿ.ಎಸ್ ಗದ್ದಗಿಮಠ ಜಾನಪದ ತಜ್ಞ ಪ್ರಶಸ್ತಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಹಾಗೂ ಕಲಾ ನಿಕಾಯದ ಡೀನರು ಆದ ಪ್ರೊ. ಎಚ್.ಟಿ. ಪೋತೆ ಅವರು ಭಾಜನರಾದ ಕಾರಣ ಕನ್ನಡ ಅಧ್ಯಯನ ಸಂಸ್ಥೆಯ ಅತಿಥಿ ಉಪನ್ಯಾಸಕರಾದ ಡಾ. ಎಂ.ಬಿ. ಕಟ್ಟಿ, ಡಾ. ಹಣಮಂತ ಮೇಲಕೇರಿ, ಡಾ. ಸಂತೋಷ ಕಂಬಾರ, ಡಾ. ಪ್ರಕಾಶ ಸಂಗಮ, ಡಾ. ಜಗನ್ನಾಥ, ಡಾ. ಚಾಂದಸಾಬ, ಡಾ. ಸಂತೋಷ ಹಿರೇಮನಿ, ಡಾ. ಸಿದ್ದಾರ್ಥ ಬಬಲಾದ, ಡಾ. ಶುಲಾಬಾಯಿ, ಡಾ. ಶೀಲಾದೇವಿ ಬಿರಾದಾರ, ಸಂತೋಷ ಮಾನುರೆ, ಲಕ್ಷ್ಮಿರಾಣಿ ರೋಣದ, ಸುಭಾಶ್ಚಂದ್ರ ಮೇಲಿನಮನಿ ಮತ್ತು ವಿದ್ಯಾರ್ಥಿಗಳು ಸೇರಿ ಸನ್ಮಾಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 