ಡಾ. ಅಂಬೇಡ್ಕರ್ ಹಾಕಿಕೊಟ್ಟು ಮಾರ್ಗದರ್ಶನದಲ್ಲಿ ನಡೆದುಕೊಳ್ಳಿ: ಮಡ್ಡಿ
Follow the guidance of Dr. Ambedkar: Maddi
ಜಮಖಂಡಿ 15: ಡಾ,ಬಿ,ಆರ್,ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನವನ್ನು ನೀಡಿದ ಕಾರಣ ದೇಶದ ಜನತೆ ಸುಭ್ರತೆಯಿಂದ, ನೆಮ್ಮದಿಯಿಂದ ಜೀವನವನ್ನು ಸಾಗಿಸುತ್ತಿದ್ದಾರೆ. ಪ್ರತಿಯೊಬ್ಬರು ಅವರ ಹಾಕಿಕೊಟ್ಟ ಮಾರ್ಗದಲ್ಲಿ ಕಾನುನೂಗಳು ನಡೆಯುತ್ತಿವೆ. ಅವರು ಸಾಕಷ್ಟು ಕಷ್ಟಪಟ್ಟು ಸಂವಿಧಾನವನ್ನು ರಚನೆ ಮಾಡಿದ ಮಾಹಾನ ವ್ಯಕ್ತಿಯಾಗಿದ್ದಾರೆ. ಅವರ ಆದರ್ಶಗಳನ್ನು ನಾವೇಲ್ಲರೂ ರೂಡಿಸಿಕೊಳ್ಳಬೇಕು. ಅವರು ಹಾಕಿಕೊಟ್ಟು ಮಾರ್ಗದರ್ಶನದಲ್ಲಿ ನಡೆದುಕೊಳ್ಳಬೇಕೆಂದರು ನಗರದ ಪೋಲಿಸ್ ಇಲಾಖೆಯ ಸಿಪಿಐ ಮಲ್ಲಪ್ಪ ಮಡ್ಡಿ ಹೇಳಿದರು.
ಅವರು ತಾಲೂಕಿನ ಆಲಗೂರ ಗ್ರಾಮದ ಆರ್,ಸಿ ಸೆಂಟೆರ್‌ನಲ್ಲಿ ಡಾ, ಬಿ,ಆರ್,ಅಂಬೇಡ್ಕರ ಅವರ 134ನೇ ಜಯಂತಿಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಹಿರಿಯ ಮುಖಂಡ ಸುಶೀಲಕುಮಾರ ಬೆಳಗಲಿ ಮಾತನಾಡಿದರು. ದಲಿತ ಮುಖಂಡ ರಾಜು ಮೇಲಿನಕೇರಿ, ವಕೀಲ ಬಿ,ಎನ್,ಗಸ್ತಿ ಶಹರ ಠಾಣೆಯ ಪಿಎಸ್‌ಐ ಅನೀಲ ಕುಂಬಾರ, ಗ್ರಾಮೀಣ ಠಾಣೆಯ ಪಿಎಸ್‌ಐ ಗಂಗಾಧರ ಪೂಜಾರಿ, ಅಪ್ಪು ಪೋತರಾಜ, ಶಶಿಕಾಂತ ತೇರದಾಳ, ರವಿ
ದೊಡಮನಿ, ರಮೇಶ ಬಳೋಲಗಿಡದ, ಭರತೇಶ ಪಾನಕ್ಕನ್ನವರ, ರವಿ ಶಿಂಗೆ, ರಾಜಕುಮಾರ ಪಾಟೀಲ, ಕೇದಾರ್ಪ ರಾವಳೋಜಿ ಸೇರಿದಂತೆ ಅನೇಕರು ಇದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 