ಪತ್ರಿಕೆ ಪ್ರಕಟಣೆ ಕೃಪೆಗಾಗಿ
For newspaper publication
ಪತ್ರಿಕೆ ಪ್ರಕಟಣೆ ಕೃಪೆಗಾಗಿ
ಹುಬ್ಬಳ್ಳಿ 11 : ಬಸವ ಸಮಿತಿ, ಬಸವ ಕೇಂದ್ರದ ಆನ್‌ಲೈನ್ ಅರಿವಿನ ಮನೆ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕಳೆದ 30 ವಾರಗಳಿಂದ ಬಿತ್ತರಗೊಳ್ಳುತ್ತಿರುವ ಶೂನ್ಯ ಸಂಪಾದನೆ ಅನುಭಾವ ಮಾಲಿಕೆಯಲ್ಲಿ ಅನುಭಾವ ನೀಡುತ್ತಿರುವ ಅನುಭಾವಿಗಳು, ಶರಣ ತತ್ವ ಚಿಂತಕರು, ಸಿ.ಎಸ್.ಐ ಕಾಲೇಜಿನ ಪ್ರಾಧ್ಯಾಪಕ ಡಾ. ಶಂಭು ಹೆಗಡಾಳ ಪ್ರತಿ ಶನಿವಾರ ಶೂನ್ಯ ಸಂಪಾದನೆ ಕುರಿತು ನಿರಂತರವಾಗಿ ಅಪಾರ ಪಾಂಡಿತ್ಯ ಪೂರ್ಣ ಅನುಭಾವ ಉಣಬಡಿಸುತ್ತಿರುವ ಶುಭ ಸಂದರ್ಭದಲ್ಲಿ ಬಸವ ಕೇಂದ್ರದ ಆನ್‌ಲೈನ್ ಅರಿವಿನ ಮನೆ ಕಾರ್ಯಕ್ರಮದ ನಂತರ ಶೂನ್ಯ ಸಂಪಾದನೆ ಅನುಭಾವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 5ನೇ ತರಗತಿಯಲ್ಲಿ ಓದುತ್ತಿರುವ ಮಗು ಸೋಹನ ಸುರೇಶ ಹೊರಕೇರಿ ಅವರಿಗೆ ಹಿರಿಯರೆಲ್ಲರೂ ಸೇರಿ ಪ್ರೀತಿಯಿಂದ ಆಶೀರ್ವಾದ ರೂಪದಲ್ಲಿ ಮಾಲಾರೆ್ಣ ಮಾಡಿ ಶುಭಾಶೀರ್ವಾದ ಮಾಡಿದರು. ವಿದ್ಯಾರ್ಥಿ ಜೀವನ ಉತ್ತಮ ರೀತಿಯಲ್ಲಿ ಅಪಾರ ಯಶಸ್ಸು ಸಿಗಲಿ ಎಂದು ಶುಭ ಕೋರಿದರು. ಬಸವ ಸಮಿತಿಯ ಕಾರ್ಯಕ್ರಮ ಸಂಯೋಜಕರಾದ ಎಂ.ಜಿ.ಮುಳಕೂರ, ಶೇಖರ ಕುಂದಗೋಳ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ನಿವೃತ್ ಪ್ರಾಚಾರ್ಯ ಪ್ರೊ ಎಸ್.ಎಂ.ಸಾತ್ಮಾರ, ಕಲ್ಲಪ್ಪ ಚಂದನಮಟ್ಟಿ, ಸಾವಿತ್ರಿ ಘಟಿಗಳ್ಗಾವರ, ಶೈಲಾ ಲಂಗೋಟಿ, ಅನಸೂಯಾ ಬಿರಾದಾರ, ನಿರಂಜನ ಹಂಚಿನಾಳ, ವೀರ್ಪ ಘಟಿಗಳ್ಗಾವರ, ಎಸ್.ಕೆ.ಕುಂದರಗಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಶ್ರೀಶೈಲ್ ಹುದ್ದಾರ, ಪ್ರವೀಣ, ಮುಂತಾದವರು ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 