ಮಾಜಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ್ಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸ್ಥಾನ
Former Minister P.T. Parameshwar Naik appointed as Vice-Chairman of the Guarantee Schemes Implementa
ಹೂವಿನಹಡಗಲಿ 21: ಮಾಜಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ್ ಅವರನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಅವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನವೂ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಲ್ಲಿ ನಾಲ್ವರು ಉಪಾಧ್ಯಕ್ಷರಿದ್ದು, ಇತ್ತೀಚೆಗೆ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ನಿಧನರಾಗಿದ್ದರು. ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಇದೀಗ ಪಿ.ಟಿ. ಪರಮೇಶ್ವರ್ ನಾಯ್ಕ್ ಅವರನ್ನು ನೇಮಕ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 