ಶ್ರಾವಣ ಮಾಸದ ಪ್ರಯುಕ್ತ ಬಸವೇಶ್ವರ ದರ್ಶನ ಪಡೆದ ಮಾಜಿ ಸಚಿವ ಶ್ರೀಮಂತ ಪಾಟೀಲ
Former Minister Shrimant Patil who had Basaveshwara darshan during the month of Shravan
ಕಾಗವಾಡ 02: ಮತಕ್ಷೇತ್ರದ ಸುಕ್ಷೇತ್ರ ಖಿಳೇಗಾಂವ ಬಸವೇಶ್ವರ ದೇವಸ್ಥಾನಕ್ಕೆ ಮಾಜಿ ಸಚಿವರು ಹಾಗೂ ಅಥಣಿ ಶುಗರ್ಸ ಕಾರ್ಖಾನೆಯ ಸಂಸ್ಥಾಪಕ ಶ್ರೀಮಂತ ಪಾಟೀಲ ಬುಧವಾರ ದಿ. 02 ರಂದು ಶ್ರಾವಣ ಮಾಸದ ಪ್ರಯುಕ್ತ ಭೇಟ್ಟಿ ನೀಡಿ, ಬಸವಣ್ಣನ ದರ್ಶನ ಪಡೆದುಕೊಂಡರು. ಈ ವೇಳೆ ಮುಖಂಡರಾದ ನಾನಾಸಾಬ ಅವತಾಡೆ, ದಾದಾಗೌಡ ಪಾಟೀಲ, ಬಾಳು ಹಜಾರೆ, ರೇವಣ್ಣಾ ಪಾಟೀಲ, ಈಶ್ವರ ಕುಂಬಾರೆ, ರವಿ ನಾಗಗೋಳ, ದರೆಪ್ಪಾ ಪೂಜಾರಿ, ಬಾಳು ಮಗದುಮ್ಮ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 