ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನಾಚರಣೆ: ನೋಟ್‌ಬುಕ್ ವಿತರಣೆ
Former Prime Minister Vajpayee's Birthday Celebration: Notebook Distribution
ಬೀಳಗಿ 25: ಭಾರತೀಯ ಜನತಾ ಪಾರ್ಟಿ ಬೀಳಗಿ ಮಂಡಲದ ವತಿಯಿಂದ ಭಾರತ ರತ್ನ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ನಿಮಿತ್ಯ ವಿಧಾನ ಪರಿಷತ್ ಶಾಸಕರಾದ ಹಣಮಂತ ಆರ್. ನಿರಾಣಿ ಅವರು ಶಾಲಾ ಅವರಣದಲ್ಲಿ ಸಶಿ ನೆಟ್ಟು ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಹೊಳಬಸು ಬಾಳಶೆಟ್ಟಿ, ಮಲ್ಲಿಕಾರ್ಜುನ ಅಂಗಡಿ, ಮಲ್ಲಪ್ಪ ಶಂಬೋಜಿ, ಎಂ. ಬಿ.ಭೂಸರಡ್ಡಿ, ಮುತ್ತು ಬೋರ್ಜಿ, ಗಂಗಾಧರ ಬಿಂಗಿ, ಕಾವೇರಿ ರಾಥೋಡ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 