ಶಿಲಾನ್ಯಾಸ ಕಾರ್ಯಕ್ರಮ
Foundation laying programme
ಲೋಕದರ್ಶನ ವರದಿ
ಶಿಲಾನ್ಯಾಸ ಕಾರ್ಯಕ್ರಮ
ಕಾರವಾರ, ಅ.13: ವಿಧಾನ ಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಕಾರವಾರ ತಾಲೂಕಿನ ಕಡವಾಡ ಗ್ರಾಮದ ಜನತಾ ವಿದ್ಯಾಲಯ ಶಾಲೆಯ ರಂಗ ಮಂದಿರ ಹಾಗೂ ಎರಡು ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಕಡವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದು ರಾಮ ನಾಯ್ಕ ಇತ್ತೀಚೆಗೆ ಶಿಲಾನ್ಯಾಸ ನೆರೆವರಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಜಿ.ಪಿ ನಾಯಕ, ಗ್ರಾಮ ಪಂಚಾಯಿತಿ ಸದಸ್ಯ ಕಿಶೋರ್ ಕಡವಾಡಕರ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಆಂಜಿನೇಯ ವಡ್ಡರ, ಗ್ರಾ.ಪಂ ಮಾಜಿ ಅಧ್ಯಕ್ಷ ಮಾರುತಿ ಆರ್ ನಾಯ್ಕ, ಪಿಡಿಓ ಪ್ರಭಾವತಿ ಬಂಟ್, ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಸದಸ್ಯ ಶಶಾಂಕ ಕಡವಾಡಕರ ಶಾಲಾ ಮುಖೋಧ್ಯಾಪಕರು, ಸಹ ಶಿಕ್ಷಕರು, ವಿದ್ಯಾರ್ಥಿಗಳು, ಊರ ನಾಗರೀಕರು ಮತ್ತಿತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 