ಮಕ್ಕಳಿಗೆ ಉಚಿತ ಮಾಸ್ಕ್ ವಿತರಣೆ
ಹಾವೇರಿ: ಮೇ 14: ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಹಾವೇರಿ ತಾಲೂಕಿನ ವಿದ್ಯಾಥರ್ಿಗಳಿಗೆ 3,400 ಮಾಸ್ಕ್ಗಳನ್ನು ಹಾಗೂ ರಾಣೇಬೆನ್ನೂರ ತಾಲೂಕಿನ ವಿದ್ಯಾಥರ್ಿಗಳಿಗೆ 10 ಸಾವಿರ ಮಾಸ್ಕ್ಗಳನ್ನು ದಾನಿಗಳು ಉಚಿತವಾಗಿ ನೀಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ ಅವರು ತಿಳಿಸಿದ್ದಾರೆ.
ಹಾವೇರಿ ತಾಲೂಕಿನ ವಿದ್ಯಾಥರ್ಿಗಳಿಗೆ ಸಾಯಿಶಕ್ತಿ ಡೆವಲಪರ್ಸ್ನ ರಾಜಶೇಖರ ಪಾಟೀಲ ಹಾಗೂ ಅವರ ಪತ್ನಿ ಶ್ರೀಮತಿ ಪಾರ್ವತಿ ಪಾಟೀಲ ಅವರು ಹಾಗೂ ರಾಣೇಬೆನ್ನೂರು ತಾಲೂಕಿನ ವಿದ್ಯಾಥರ್ಿಗಳಿಗೆ ಆರೇಮಲ್ಲಾಪೂರ ಸ್ವಾಮೀಜಿ ಅವರು ಮಾಸ್ಕ್ಗಳನ್ನು ಉಚಿತವಾಗಿ ನೀಡಿದ್ದಾರೆ.
ಜಿಲ್ಲೆಯ ಇತರ ತಾಲೂಕಿನ ಎಸ್.ಎಸ್.ಎಲ್.ಸಿ.ಮಕ್ಕಳಿಗೂ ದಾನಿಗಳು ಮಾಸ್ಕ್ ಹಾಗೂ ಸ್ಯಾನಿಟೈಸರ್ ಒದಗಿಸಲು ಮುಂದೆ ಬಂದಲ್ಲಿ ಅವುಗಳನ್ನು ಮಕ್ಕಳಿಗೆ ವಿತರಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಹಾಗೂ ಮುಖ್ಯ ಶಿಕ್ಷಕ ಎಸ್.ಜಿ.ಕೋಟಿ ಉಪಸ್ಥಿತರಿದ್ದರು
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 