ಬಡಮಕ್ಕಳಿಗೆ ಉಚಿತ ಪ್ರವೇಶ: ಮಲ್ಲಿಕಾರ್ಜುನ ಗಂಗಾಧರ
Free admission for poor children: Mallikarjuna Gangadhar
ಲೋಕದರ್ಶನ ವರದಿ
ಸಂಬರಗಿ 11: ಅಥಣಿಯ ಮುರುಘೇಂದ್ರ ಶಿವಯೋಗಿ ವಿಶ್ವಸ್ಥ ವಿದ್ಯಾ ಪೀಠ ಸಂಸ್ಥೆಯಿಂದ ನಡೆಯುತ್ತಿರುವ ಬಿ.ಎ, ಬಿ.ಕಾಂ, ಪಿ.ಯು.ಸಿ, ಐ.ಟಿ.ಐ ಪ್ರವೇಶಗಳು ಪ್ರಾರಂಭವಾಗಿದ್ದು, ಬಡಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಗಂಗಾಧರ ಹೇಳಿದರು.
ಸಂಬರಗಿ ಗ್ರಾಮದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಬಂದ ನಂತರ ಅವರು ಮಾತನಾಡಿ ನಮ್ಮ ಶಾಲೆಯಲ್ಲಿ ಬಡಮಕ್ಕಳಿಗೆ ಉಚಿತವಾಗಿ ಪ್ರವೇಶದ ಸೌಲಭ್ಯವನ್ನು ನೀಡುತ್ತಿದ್ದೆವೆ. ಈ ಶಾಲೆಯಿಂದ ಐ.ಟಿ.ಐ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಬೆಂಗಳೂರು, ಪೂಣೆ ಇಲ್ಲಿ ಉದ್ಯೋಗ ಅವಕಾಶ ಮಾಡಲು ಅನುಕೂಲವಾಗಿದೆ.
ಅದೇ ಪ್ರಕಾರ ಶಾಲೆಯಲ್ಲಿ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎ, ಗ್ರಂಥಪಾಲಕರು ಈ ಕೋರ್ಸ್ಗಳಿಗೆ ಎಕ್ಸನಲ್ ಪ್ರವೇಶ ನೀಡಲಾಗುತ್ತದೆ. ವಿದ್ಯಾರ್ಥಿಗಳು ಬೆಳಿಗ್ಗೆ 8.30 ಗಂಟೆಯಿಂದ 5.30 ಗಂಟೆಯ ಒಳಗೆ ನಮ್ಮ ಕಾರ್ಯಾಲಯಕ್ಕೆ ಸಂಪರ್ಕಿಸಬೇಕು ಎಂದು ಅವರು ವಿನಂತಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 