ಮಕ್ಕಳಿಗೆ ಉಚಿತ ಉಡುಪು ವಿತರಣೆ ಕಾರ್ಯಕ್ರಮ
Free clothing distribution program for children
ಲೋಕದರ್ಶನ ವರದಿ
ಧಾರವಾಡ 17 : ಅವಸರ ಫೌಂಡೇಶನ್ ಮತ್ತು ಎಫ್.ಪಿ.ಎ.ಐ ಸಹಯೋಗದಲ್ಲಿ 0 ದಿಂದ 3 ವರ್ಷದ ಮಕ್ಕಳಿಗೆ ಉಚಿತ ಉಡುಪು ವಿತರಣೆ ಕಾರ್ಯಕ್ರಮ ಜಲ್ಲಾ ಆಸ್ಪತ್ರೆ, ಧಾರವಾಡದಲ್ಲಿ ಜರುಗಿತ್ತು. ಈ ಸಂಧರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಸಂಗಪ್ಪ ಗಾಬಿ ಯವರು ಮಕ್ಕಳಿಗೆ ಉಚಿತ ಉಡುಪು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಯೋಜನೆಯ ಮೂಲಕ ಬಡ ಮಕ್ಕಳಿಗೆ ಅನುಕೂಲವಾಗಲಿದೆ, ಈ ಯೋಜನೆಯಲ್ಲಿ ಉಚಿತ ಉಡುಪು ವಿತರಣೆಗೆ ಧನ ಸಹಾಯ ಮಾಡುವ ಅವಸರ ಫೌಂಡೇಶನ್ ಅವರ ಕಾರ್ಯ ಶ್ಲಾಘನೀಯವಾಗಿದೆ. ಯೋಗ್ಯ ಪಲಾನುಭವಿಗಳಿಗೆ ಇದನ್ನು ತಲುಪಿಸಲು ರಂದು ಫ್ಯಾಮಿಲಿ ಪ್ಲ್ಯಾನಿಂಗ್ ಅಸೋಶಿಯೇಶನ್ ಆಫ್ ಇಂಡಿಯಾ, ಧಾರವಾಡ ಶಾಖೆಯು ಉತ್ತಮ ಕಾರ್ಯ ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 