ಉಚಿತ ಮಧುಮೇಹ ತಪಾಸಣಾ ಶಿಬಿರ
Free diabetes check-up camp
ಚಿಕ್ಕೋಡಿ 16: ಕೆ ಎಲ್ ಇ ಆಯುರ್ವೇದ ಆಸ್ಪತ್ರೆ, ಬಸವ ಸರ್ಕಲ್, ಚಿಕ್ಕೋಡಿಯಲ್ಲಿ ದಿ 18ನೇ ನವೆಂಬರ್ ರಂದು ಬೆಳಗ್ಗೆ 09 ರಿಂದ ಸಂಜೆ 04 ರವರೆಗೆ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಅತಿಯಾದ ಬಾಯಾರಿಕೆ, ತೂಕದಲ್ಲಿನ ವ್ಯತ್ಯಾಸ, ಪದೇ ಪದೇ ಮೂತ್ರ ವಿಸರ್ಜನೆ ಇನ್ನಿತರ ಲಕ್ಷಣಗಳಿದಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉಚಿತವಾಗಿ ತಪಾಸಣೆ ಮಾಡಲಾಗುವುದು,
ಶಿಬಿರದಲ್ಲಿ ಆಹಾರ, ವಿಹಾರ ಸಲಹೆ ಯೋಗ ಪ್ರಕೃತಿ ಚಿಕಿತ್ಸೆ ಮತ್ತು ಮಧುಮೇಹಿಗಳಿಗೆ ಕಣ್ಣಿನ ತಪಾಸಣೆ ಮಾಡಲಾಗುವುದು ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಕಿರಣ ಮುತ್ನಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಧಿಕ ಮಾಹಿತಿಗಾಗಿ ಸಂಪರ್ಕಿಸಿ 08338275100.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 