ಅರಳಿದ ಪ್ರತಿಭೆ ಆಶಾಭಾನುಗೆ ಉಚಿತ ಶಿಕ್ಷಣ
Free education for blossoming talent Ashabhanu
ಲೋಕದರ್ಶನ ವರದಿ
ಹೂವಿನಹಡಗಲಿ 24: ತಾಲ್ಲೂಕಿನ ನಂದಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಬಡ ವಿದ್ಯಾರ್ಥಿನಿ ಡಿ. ಆಶಾಭಾನು ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 618 (ಶೇ 98.88) ಅಂಕಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಹಿಂದಿ ಹಾಗೂ ಸಮಾಜ ವಿಜ್ಞಾನ ವಿಷಯದಲ್ಲಿ 100 ಅಂಕ, ಕನ್ನಡದಲ್ಲಿ 123, ಇಂಗ್ಲಿಷ್, ಗಣಿತದಲ್ಲಿ 99, ವಿಜ್ಞಾನದಲ್ಲಿ 97 ಅಂಕ ಪಡೆದಿದ್ದಾರೆ. ಹೊಳಗುಂದಿ ಗ್ಲೋಬಲ್ ಪಿಯು ಕಾಲೇಜಿನ ಆಡಳಿತ ಮಂಡಳಿ ಯವರು ಈ ಸಾಧನೆ ಮಾಡಿದ ವಿದ್ಯಾರ್ಥಿ ಆಶಾಭಾನು ಮನೆಗೆ ಭೇಟಿ ನೀಡಿ ಸನ್ಮಾನಿಸಲಾಯಿತು.’ವಿದ್ಯಾರ್ಥಿನಿಗೆ ಹಾಸ್ಟೆಲ್ ಸಹಿತ ಪಿಯುಸಿ ವಿಜ್ಞಾನ ವಿಭಾಗಕ್ಕೆ ಉಚಿತ ಪ್ರವೇಶ ಕಲ್ಪಿಸುತ್ತೇವೆ’ ಎಂದು ಕಾಲೇಜು ಪ್ರಾಚಾರ್ಯಮಹೇಶ ಕುಮತಿಮಠ ಹೇಳಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 