ದಿ ೧೫ ರಂದು ಉಚಿತ ಕಣ್ಣಿನ ತಪಾಸಣೆ, ಕಣ್ಣಿನ ಶಸ್ತ್ರ ಚಿಕೆತ್ಸೆ
Free eye check-up, eye surgery on the 15th
ಯರಗಟ್ಟಿ, 14 : ಪಟ್ಟಣ ಬೀರದೇವರ ದೇವಸ್ಥಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾ ಅಧ್ಯಕ್ಷ ನಾರಾಯಣಗೌಡ ಅವರ ಹುಟ್ಟು ಹಬ್ಬದ ನಿಮಿತ್ಯ ರವಿವಾರ ಬೆಳಿಗ್ಗೆ 10-00 ಗಂಟೆಯಿಂದ ಮಧ್ಯಾಹ್ನ 04ರವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ನದಾಫ ಹೈಟೆಕ್ ಕಣ್ಣಿನ ಆಸ್ಪತ್ರೆ ಇವರ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಕಣ್ಣಿನ ಶಸ್ತ್ರಚಿಕೆತ್ಸೆ ಹಮ್ಮಿಕೊಳ್ಳಲಾಗಿದೆ ಯರಗಟ್ಟಿ ತಾಲೂಕನ ಎಲ್ಲಾ ಗ್ರಾಮಗಳ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ರಕವೇ ತಾಲೂಕಾ ಅಧ್ಯಕ್ಷ ಡಿ. ಕೆ. ರಫೀಕ ಪ್ರಕಟಣೆ ಮೂಲಕ ತಿಳಿಸಿದ್ದಾರೆ
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 