ಇಂದು ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಶಸ್ತ್ರಚಿಕಿತ್ಸೆ
Free eye check-up camp and surgery today
ಯರಗಟ್ಟಿ 28: ಸಮೀಪದ ತಲ್ಲೂರ ಗ್ರಾಮದಲ್ಲಿ ಕರ್ನಾಟಕ ಪತ್ರಕರ್ತರ ಸಂಘ (ರಿ) ತಾಲೂಕಾ ಘಟಕ ಯರಗಟ್ಟಿ ಮತ್ತು ಗ್ರಾಮ ಪಂಚಾಯತ ತಲ್ಲೂರ ಹಾಗೂ ಜನಪ್ರಿಯ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಶಸ್ತ್ರಚಿಕಿತ್ಸೆಯನ್ನು ರವಿವಾರ ದಿ. 29-03-2026 ರಂದು ಬೆಳಿಗ್ಗೆ 10-00 ರಿಂದ ಮಧ್ಯಾಹ್ನ 02-00 ಗಂಟೆಗೆಯವರೆಗೆ ಹಮ್ಮಿಕೊಳ್ಳಲಾಗಿದೆ ತಲ್ಲೂರ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಮಸ್ತ ಜನತೆಯ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪತ್ರಕರ್ತ ಸಂಘದ ತಾಲೂಕಾಧ್ಯಕ್ಷ ಈರಣ್ಣಾ ಹೂಲ್ಲೂರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 