ಪಂಡರಾಪುರ ಯಾತ್ರಾರ್ಥಿಗಳಿಗೆ ಅನ್ನಸಂತರೆ್ಣ
Free food distribution for Pandharapur pilgrims
ಬೆಳಗಾವಿ 18 : ಬಿಜೆಪಿ ಯುವ ಮುಖಂಡ ಮಹಾಂತೇಶ ವಕ್ಕುಂದ ಇವರ ಸಹಯೋಗದ ಮಹಾಂತ ವಕ್ಕುಂದ ಫೌಂಡೇಶನ ಬೆಳಗಾವಿ ಇವರ ವತಿಯಿಂದ ಏಕಾದಸಿ ನಿಮಿತ್ಯವಾಗಿ ಪಂಡರಾಪುರ ವಿಠ್ಠಲ ರುಕಮಾಯಿ ದರ್ಶನಕ್ಕೆ ಆಗಮಿಸುವ ಅನೇಕ ಭಕ್ತಾದಿಗಳಿಗೆ ಅಣ್ಣ ಸಂತರೆ್ಣ ಕಲ್ಪಿಸುವ ಮೂಲಕ ಭಕ್ತಿ ಸೇವೆ ಕಲ್ಪಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಬಿಜೆಪಿ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ ಹಾಗೂ ತಂಡ ಅಡುಗೆ ತಯಾರು ಮಾಡಿ ಭಕ್ತರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 