ಮಿರಜ್‌ನಲ್ಲಿ ಜೂನ್ 21 ರಂದು ಬಂಜೆತನ ನಿವಾರಣೆಯ ಉಚಿತ ಆರೋಗ್ಯ ಶಿಬಿರ
Free health camp for infertility treatment in Miraj on June 21
ಲೋಕದರ್ಶನ ವರದಿ
ಕಾಗವಾಡ 18 : ಮಹಾರಾಷ್ಟ್ರದ ಮಿರಜ ಪಟ್ಟಣದ ಸಚೀನ ಆಸ್ಪತ್ರೆಯಲ್ಲಿ ರವಿವಾರ ದಿ. 21 ರಂದು ಬಂಜೆತನ ನಿವಾರಣೆ, ಸ್ತ್ರೀರೋಗ, ಮಹಿಳೆಯರ ಮತ್ತು ಪುರಷರ ಲೈಂಗಿಕ ಸಮಸ್ಯೆಗಳ ಕುರಿತು ಉಚಿತ ಆರೋಗ್ಯ ತಪಾಸನೆ ಹಾಗೂ ಉಪಚಾರ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಖ್ಯಾತ ಸ್ತ್ರೀರೋಗ ತಜ್ಞ ಡಾ. ಸಚೀನ ಸುಗಣ್ಣವರ ತಿಳಿಸಿದ್ದಾರೆ. ಮಿರಜದಲ್ಲಿನ ಸಚೀನ ಆಸ್ಪತ್ರೆಯು ಬಂಜೆತನ ನಿವಾರಣೆ, ಸ್ತ್ರೀರೋಗ, ಪುರುಷ ಹಾಗೂ ಮಹಿಳೆಯರ ಲೈಂಗಿಕ ಸಮಸ್ಯೆಗಳ ನಿವಾರಣೆ ಕುರಿತು ಕಳೆದ ಹಲವಾರು ವರ್ಷಗಳಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಉಪಚಾರ ಶಿಬಿರಗಳನ್ನು ಏರಿ್ಡಸಿ, ತನ್ನದೇ ಆದ ರೀತಿಯಲ್ಲಿ ಸಾಮಾಜಿಕ ಕಾರ್ಯವನ್ನು ಕೈಗೊಳ್ಳುತ್ತಿದೆ. ಈ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡ, ಅತ್ಯಾಧುನಿಕ ಯಂತ್ರೋಪಕರಣಗಳು ಜೊತೆಗೆ ಆಸ್ಪತ್ರೆಯು ಹೈಟೆಕ್ ಸೌಲಭ್ಯವನ್ನು ಹೊಂದಿದೆ. ಪ್ರತಿ ತಿಂಗಳು ಮಹಿಳೆಯರ ಎಲ್ಲ ಲೈಂಗಿಕ ರೋಗಗಳ ಮತ್ತು ಬಂಜೆತನ ನಿವಾರಣೆ ಹಾಗೂ ಉಪಚಾರ ಶಿಬಿರವನ್ನು ಉಚಿತವಾಗಿ ಹಮ್ಮಿಕೊಳ್ಳುತ್ತಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 