ಬಾಳೆಹೊಸೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
Free health check-up camp at Balehosuru
ಲೋಕದರ್ಶನ ವರದಿ
ಲಕ್ಷೆö್ಮÃಶ್ವರ ೨೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, Sಆಒ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಹಾಗೂ ಕೆ.ಎಚ್. ಪಾಟೀಲ್ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗದಗ ಇವರ ಸಹಯೋಗದಲ್ಲಿ ಬಾಳೆಹೊಸೂರು ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಗಣ್ಯರು ಕಲ್ಪವೃಕ್ಷಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿದರು. ಯೋಜನಾಧಿಕಾರಿ ಪುನೀತ್ ಒಲ್ಲೇಗಾರ ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಮುಖ್ಯ ಅತಿಥಿಯಾಗಿ ಗದಗ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ವಿಭಾಗದ ವೈದ್ಯರಾದ ಡಾ. ಪ್ರಕಾಶ್ ಹೊಸಮನಿ ಮಾತನಾಡಿದರು. Sಆಒಅ ಸದಸ್ಯ ದೇವೇಂದ್ರಪ್ಪ ರಾಮಚಂದ್ರಪ್ಪ ಬಡಿಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಿಬಿರದಲ್ಲಿ ಸುಮಾರು ೩೦೦ ಜನರು ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆಯ ಸದುಪಯೋಗ ಪಡೆದರು. Sಆಒ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಹಾಗೂ ಕೆ.ಎಚ್. ಪಾಟೀಲ್ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗದಗದ ವೈದ್ಯಾಧಿಕಾರಿಗಳು ಮತ್ತು ತಾಂತ್ರಿಕ ಸಿಬ್ಬಂದಿ ಶಿಬಿರದಲ್ಲಿ ಭಾಗವಹಿಸಿದ್ದರು.
ಸ್ಥಳೀಯ ಗಣ್ಯರು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಕಾರ್ಯಕ್ರಮಕ್ಕೆ ಸಹಕರಿಸಿದರು.ÀÆತನ ಕುಲಸಚಿವ ಡಾ.ವಿಜಯಕುಮಾರ್ ಬಿ. ಅಜೂರ್ ಅವರು ೨೦೧೪ರ ಬ್ಯಾಚಿನ ಕೆಎಎಸ್ ಅಧಿಕಾರಿಯಾಗಿದ್ದು ಇಂಡಿ ಮತ್ತು ಶಿರಸಿಯಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ವಿಜಯಪುರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ವಿಜಯಪುರ ಜಿಲ್ಲಾ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮತ್ತು ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಆಯಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 