ಆ 1ರಂದು ಡಾ. ಪ್ರಭಾಕರ್ ಕೋರೆ ಹುಟ್ಟುಹಬ್ಬದಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ
Free health check-up camp on the occasion of Dr. Prabhakar Kore's birthday on August 1st
ಮಾಂಜರಿ, 26 ; ರಾಜ್ಯಸಭೆಯ ಮಾಜಿ ಸದಸ್ಯ ಹಾಗೂ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿರುವ ಡಾಕ್ಟರ್ ಪ್ರಭಾಕರ್ ಕೋರೆ ಇವರ 78ನೇ ಹುಟ್ಟುಹಬ್ಬದಂಗವಾಗಿ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಆಗಸ್ಟ್ 1ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು ಈ ಉಚಿತ ಆರೋಗ್ಯ ತಪಾಸನೆ ಶಿಬಿರದಲ್ಲಿ ಆಯ್ಕೆಯಾದ ನೂರು ರೋಗಿಗಳಿಗೆ ಎಂಜೋಗ್ರಾಫಿ ಮತ್ತು 25 ರೋಗಿಗಳಿಗೆ ಎನ್ಜೋಪ್ಲಾಸ್ಟಿಕ್ ಹಾಗೂ ಐದು ರೋಗಿಗಳಿಗೆ ಉಚಿತ ಹೃದಯ ಶಸ್ತ್ರ ಚಿಕಿತ್ಸೆ ಮತ್ತು ಐದು ರೋಗಿಗಳಿಗೆ ಕ್ಯಾನ್ಸರ್ ಚಿಕಿತ್ಸೆ ಉಚಿತವಾಗಿ ಮಾಡಲಾಗುವುದು ಅದೇ ಪ್ರಕಾರ ಉಚಿತ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ಡಾ ಪ್ರಭಾಕರ್ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಕರ್ನಲ್ ಎಂ ದಯಾನಂದ್ ಇವರು ಹೇಳಿದರು
ಅವರು ಶನಿವಾರರಂದು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಆಹಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು ಕೆಎಲ್‌ಇ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿರುವ ಡಾಕ್ಟರ್ ಪ್ರಭಾಕರ್ ಕೋರೆ ಇವರ ಹುಟ್ಟುಹಬ್ಬ ಒಂದು ವಿಶಿಷ್ಟ ಪದ್ಧತಿಯಲ್ಲಿ ಆಚರಿಸಬೇಕೆಂದು ಅವರ ಅಭಿಮಾನಿ ಬಳಗ ಮತ್ತು ಡಾ. ಪ್ರಭಾಕರ್ ಕೋರೆ ಹುಟ್ಟುಹಬ್ಬ ಆಚರಣಾ ಸಮಿತಿಯ ವತಿಯಿಂದ ಹಾಗೂ ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಚಿಕ್ಕೋಡಿ ಶಿವಶಕ್ತಿ ಶುಗರ್ ಲಿಮಿಟೆಡ್ ಸೌಂದತ್ತಿ ಹಂರ್ಸ್ ಡಿಸ್ಟ್ಲರಿ ಪ್ರೈವೇಟ್ ಲಿಮಿಟೆಡ್ ಎಡ್ರಾವ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಜವಾಹರ್ಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಡಾಕ್ಟರ್ ಪ್ರಭಾಕರ್ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆಯನ್ನು ಏರಿ್ಡಸಲಾಗಿದೆ ಈ ತಪ್ಪಾ ಸ್ನೇಹ ಸ್ವರೂಪವನ್ನು ಈ ಪರಿಸರದ ಜನರೇ ತೆಗೆದುಕೊಳ್ಳಬೇಕೆಂದು ಅವರು ಅವನಿಸಿದರು
ಈ ಪತ್ರಿಕಾಗೋಷ್ಠಿಗೆ ಕೆಎಲ್‌ಇ ಸಂಸ್ಥೆಯ ನಿರ್ದೇಶಕರಾದ ಬಸವರಾಜ್ ಪಾಟೀಲ್ ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಕೋರೆ ಉಪಾಧ್ಯಕ್ಷರಾದ ತಾತ್ಯಾಸಾಹೇಬ್ ಕಾಟೆ ನಿರ್ದೇಶಕರಾದ ಭರತೇಶ್ ಬಣವನೇ ಅಜಿತರಾವ್ ದೇಸಾಯಿ ಚೇತನ್ ಪಾಟೀಲ್ ಸಂದೀಪ್ ಪಾಟೀಲ್ ಮಲ್ಲಪ್ಪ ಮೈಶಾಳೆ ಅಣಾಸಾಹೇಬ್ ಇಂಗಳೆ ಮಹಾವೀರ ಕತ್ರಾಳೆ ಬರಮಗೌಡ ಪಾಟೀಲ್ ಡಾಕ್ಟರ್ ಪ್ರಭಾಕರ್ ಕೋರೆಡಿಟ್ ಸೊಸೈಟಿಯ ಅಧ್ಯಕ್ಷರಾದ ಮಹಾಂತೇಶ್ ಪಾಟೀಲ್ ಉಪಾಧ್ಯಕ್ಷರಾದ ಸಿದ್ಧಗೌಡ ಮಗದುಮ ನಿರ್ದೇಶಕರಾದ ಪಿಂಟು ಹಿರೇಕುರುಬರ ಅಣ್ಣ ಸಾಹೇಬ್ ಸಂಕೇಶ್ವರಿ ಅನಿಲ್ ಪಾಟೀಲ್ ಅಶೋಕ್ ಚೌಗುಲಾ ಮಾಜಿ ಜಿ ಪ ಸದಸ್ಯ ಮಹೇಶ್ ಭಾತೆ ಯುವರಾಜ್ ಪಾಟೀಲ್ ಶ್ರೀಕಾಂತ್ ಉಮರಾನೆ ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಬಿ ಆರ್ ಖಂಡಗಾವಿ ಎಮ್ ಎನ್ ಮಜುಕರು ಹಾಗೂ ಇನ್ನೆಳದ ಗಣ್ಯ ನಾಗರಿಕರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 