ಜುಲೈ. 10 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
Free health checkup camp on July. 10th
ವಿಜಯಪುರ: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆಯಲ್ಲಿ ಜುಲೈ 10 ರಂದು ಉಚಿತ ಆರೋಗ್ಯ ತಪಾಸಣೆ(ಈಡಿಜಜ ಃಒಆ ಖಿಣ ಅಚಿಟಠಿ) ಆಯೋಜಿಸಲಾಗಿದೆ.
ಈ ಉಚಿತ ಶಿಬಿರದಲ್ಲಿ ಕೀಲುಗಳಲ್ಲಿ ನೋವು, ಕೈ-ಕಾಲು ನೋವು, ಬೆನ್ನು ನೋವು, ಮೂಳೆಗಳಲ್ಲಿ ಕ್ಯಾಲ್ಸಿಯಂ ಕೊರತೆ (ಆಸ್ಟಿಯೊಫೋರೊಸಿಸ್) ಈ ಲಕ್ಷಣಗಳು ಇರುವವರಿಗೆ ಮೂಳೆಗಳ ಸಾಂಧ್ರತೆ ಮಾಪನ ಯಂತ್ರದಿಂದ (ಃಒಆ ) ಉಚಿತ ತಪಾಸಣೆ ಮಾಡಲಾಗುವುದು. 35 ರಿಂದ 65 ವರ್ಷದೊಳಗಿನ ಸಾರ್ವಜನಿಕರು ಶಿಬಿರದ ಲಾಭ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7975160825 ಮತ್ತು 9513397413 ನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಧನ್ಯವಾದಗಳು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 