ಮಲ್ಲಸಮುದ್ರ ಗ್ರಾಮದಲ್ಲಿ ಉಚಿತ ಸಸಿಗಳ ವಿತರಣೆ
Free sapling distribution in Mallasamudra village
ಗದಗ 03 : ನಗರದ ಪ್ರತಿಷ್ಠತ ಕೆ. ಎಲ್. ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಲಯದ ಎನ್. ಎಸ್. ಎಸ್. ಘಟಕದ ವತಿಯಿಂದ ದಿನಾಂಕ 03-06-2025 ಮಂಗಳವಾರ ರಂದು ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನೇರಳೆ ಹಣ್ಣಿನ ಸಸಿಗಳು, ಬೇವಿನ ಮರದ ಸಸಿಗಳು, ಶ್ರೀಗಂಧ ಮರದ ಸಸಿಗಳು, ಹುಣಸೆ ಮರದ ಸಸಿಗಳು, ಬಾದಾಮಿ ಮರದ ಸಸಿಗಳು, ಹಲಸಿನ ಮರದ ಸಸಿಗಳು ಈ ರೀತಿ ಒಟ್ಟು 100 ಸಸಿಗಳನ್ನು ಉಚಿತವಾಗಿ ವಿತರಣೆಯನ್ನು ಮಾಡಲಾಯಿತು ಮತ್ತು ಆ ಸಸಿಗಳನ್ನು ಸರಿಯಾದ ರೀತಿಯಲ್ಲಿ ಪೊಶಿಸಿ ಬೆಳೆಸಲು ತಿಳಿಸಲಾಯಿತು.
ಈ ಸಸಿಗಳ ವಿತರಣಾ ಕಾರ್ಯಕ್ರಮದಲ್ಲಿ ಮಲ್ಲಸಮುದ್ರ ಗ್ರಾಮದ ಹಿರಿಯರು ಹಾಗೂ ಸಮಾಜ ಸೇವಕರು ಶ್ರೀ ಮಹಾಂತೇಶ ಎಲಿ, ಎನ್. ಎಸ್. ಎಸ್. ಘಟಕದ ಕಾರ್ಯಕ್ರಮಾಧಿಕಾರಿಗಳಾದ ಪ್ರೋ. ವಾಗೀಶ ಗು. ರೇಶ್ಮಿ, ಎನ್. ಎಸ್. ಎಸ್. ಘಟಕದ ಕಾರ್ಯನಿರ್ವಾಹಕರಾದಕುಮಾರ. ಪವನಕುಮಾರ ಕುಲಕರ್ಣಿ, ಕಾರ್ಯದರ್ಶಿಯಾದ ಕುಮಾರಿ. ನೀಲಮ್ಮ ಸಿತಾರಳ್ಳಿ,ವರದಿಗಾರರಾದ ಕುಮಾರ. ಆಕಾಶ ಕಳಗ್ಗಣ್ಣನವರ, ಮಲ್ಲಸಮುದ್ರ ಗ್ರಾಮದ ನಿವಾಸಿಗಳು ಹಾಗೂ ಎನ್. ಎಸ್. ಎಸ್. ಘಟಕದ ಸ್ವಯಂಸೇವಕರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 