ಪ್ರಾಸ್ಟೇಟ್ ಗ್ರಂಥಿ ಸಂಬಂಧಿತ ರೋಗಗಳ ಉಚಿತ ತಪಾಸಣಾ ಶಿಬಿರ
Free screening camp for prostate gland related diseases
ಲೋಕದರ್ಶನ ವರದಿ
ಕೆ.ಎಲ್.ಇ. ಆಯುರ್ವೇದ ಆಸ್ಪತ್ರೆ ಶಹಾಪೂರ ಬೆಳಗಾವಿಯಲ್ಲಿ ದಿ. 03 ಬುಧವಾರ ಮುಂಜಾನೆ 09-00 ರಿಂದ 1.30 ಮತ್ತು ಮದ್ಯಾಹ್ನ 2-30 ರಿಂದ 5-00 ರವರೆಗೆ ಪ್ರಾಸ್ಟೇಟ್ ಗ್ರಂಥಿ ಸಂಬಂಧಿತ ರೋಗಗಳ ಉಚಿತ ತಪಾಸಣಾ ಶಿಬಿರ ಏರಿ್ಡಸಲಾಗಿದೆ. ಈ ಶಿಬಿರದಲ್ಲಿ ದುರ್ಬಲ ಮೂತ್ರದ ಹರಿವು, ಮೂತ್ರನಾಳದ ಸೋಂಕು ಮುಂತಾದ ರೋಗಗಳಿಗೆ ತಪಾಸಣೆ ಮಾಡಲಾಗುವುದು. ಈ ಶಿಬಿರದಲ್ಲಿ ಆಸ್ಪತ್ರೆಯ ತಜ್ಞ ವೈದ್ಯರು ತಪಾಸಣೆ ಮಾಡಿ ಸೂಕ್ತ ಸಲಹೆ ನೀಡಲಿದ್ದಾರೆ. ಈ ಶಿಬಿರದ ಪ್ರಯೋಜನೆಯನ್ನು ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 