ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ
Free uniform distribution to government school students
ಲೋಕದರ್ಶನ ವರದಿ
ಮುಂಡಗೋಡ 13 : ತಾಲೂಕಿನ ಸನವಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರದಿಂದ ನೀಡಲಾಗುವ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ರಾಜು ಗುಬ್ಬಕನವರ ಹಾಗೂ ಉಪಾಧ್ಯಕ್ಷರಾದ ಮಧು ಕೇರಿಹೊಲದವರ ಅವರು ಶಾಲೆಯ 71 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ದೇವೇಂದ್ರ್ಪ ದೊಡ್ಡಗೌಡ್ರ,ಶಾಲೆಯ ಹಿರಿಯ ಶಿಕ್ಷಕರಾದ ಸುವರ್ಣ ಬೀರದಾರ್, ಎಸ್ಡಿಎಂಸಿ ಸದಸ್ಯರಾದ ದಿನೇಶ್ ಕೇರಿಹೊಲದವರ, ನೇತ್ರಾವತಿ ಗೌಡ, ಶಕುಂತಲಾ ಬೀಸಣ್ಣನವರ ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 