ಬೆಟಗೇರಿಯಲ್ಲಿ ಸ್ನೇಹಿತರ ದಿನಾಚರಣೆ ವಿಭಿನ್ನವಾಗಿ ಆಚರಣೆ
Friendship Day celebrated in a unique way in Betageri
ಲೋಕದರ್ಶನ ವರದಿ
ಬೆಟಗೇರಿ, ಆ.02: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಿಶ್ವ ಸ್ನೇಹಿತರ ದಿನಾಚರಣೆ ಅಂಗವಾಗಿ ಸೈನಿಕ ಹೊನ್ನಪ್ಪ ಕಿಲಾರಿ ಹಾಗೂ ಸ್ಥಳೀಯ ಖಾನಾವಳಿ ಮಾಲೀಕ ಗಂಗಪ್ಪ ಕೋಣಿ ಅವರು ಪರಸ್ಪರ ಅಪ್ಪಿಕೊಳ್ಳುವ ಮೂಲಕ ಸ್ನೇಹಿತರ ದಿನವನ್ನು ವಿಶೇಷವಾಗಿ ಆಚರಿಸಿದರು. ಜೀವನದ ಸುಖ-ದುಃಖಗಳಲ್ಲಿ ಪರಸ್ಪರ ಬೆಂಬಲ ನೀಡುವ ಸ್ನೇಹದ ಮಹತ್ವವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮ ಗಮನ ಸೆಳೆಯಿತು. ಒಬ್ಬರಿಗೊಬ್ಬರು ಪ್ರೀತಿ, ವಿಶ್ವಾಸ ಹಾಗೂ ಆತ್ಮೀಯತೆಯಿಂದ ಬೆಂಬಲವಾಗಿರುವ ಸ್ನೇಹಿತರ ಈ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 