ಡಿಕೆ ಶಿವಕುಮಾರ್ ಜನ್ಮದಿನ ಅಂಗವಾಗಿ ರೋಗಿಗಳಿಗೆ ಹಣ್ಣು ವಿತರಣೆ
Fruit distribution to patients on the occasion of DK Shivakumar's birthday
ಮುಂಡಗೋಡ 15: ಕೆಪಿಸಿಸಿ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಮುಂಡಗೋಡದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಎಚ್ ಹಿರೇಹಳ್ಳಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಹಣ್ಣುಗಳನ್ನು ನೀಡಿ ಜನ್ಮದಿನವನ್ನು ಸೇವಾ ಕಾರ್ಯದ ಮೂಲಕ ಆಚರಿಸಿದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 