ಅನಾಮಧೇಯ ಶವದ ಅಂತ್ಯಕ್ರಿಯೆ
Funeral of an anonymous body
ಹಾವೇರಿ 23: ಇಲ್ಲಿನ ಸ್ಮಶಾನದಲ್ಲಿ ಪೋಲಿಸ್ ಇಲಾಖೆ ಹಾಗೂ ನಗರಸಭೆ ಹಾವೇರಿ ಇವರ ಸಹಯೋಗದೊಂದಿಗೆ ಅನಾಮಧೇಯ ವ್ಯಕ್ತಿಯ ಶವದ ಅಂತ್ಯಕ್ರಿಯೆ ಜರುಗಿತು. ಈ ಸಂದರ್ಭದಲ್ಲಿ ನಗರಸಭೆ ಕಿರಿಯ ಆರೋಗ್ಯ ನೀರೀಕ್ಷಕರಾದ ರಮೇಶ ಮುಂಜೋಜಿ, ರಾಣೆಬೆನ್ನೂರ ಪೋಲಿಸ್ ಠಾಣೆಯ ಪಿಎಸ್ ಐ ಆರ್ ಕೆ ನಿಂಗಜ್ಜರ,ಹೆಡ್ ಕಾನ್ ಸ್ಟೇಬಲಗಳಾದ ಬಿ.ಎಸ್ ಕರಡೆಣ್ಣನವರ,ನಗರದ ಸಭೆ ಸಿಬ್ಬಂದಿಗಳಾದ ಅಣ್ಣಯ್ಯ ತಗಡಿನಮನಿ, ಹೊನ್ನಪ್ಪ ತಿಮ್ಮಾಪುರ, ಯುವರಾಜ ಭಂಡಾರಿ,ಶಿವರಾಜ ದೇಸೂರ ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 