ಜಿ. ಸುಶೀಲಾ ರಾಜ್ಯಕ್ಕೆ 8ನೇ ರಾಂಕ್
G. Sushila 8th rank for the state
ಲೋಕದರ್ಶನ ವರದಿ
ಹೂವಿನಹಡಗಲಿ 10: ಪಟ್ಟಣದ ಎಂ.ಎಂ.ಪಾಟೀಲ್ ಪದವಿ ಪೂರ್ವ ಕಾಲೇಜಿನ ಪಿಯುಸಿ ಪರೀಕ್ಷೆಯಲ್ಲಿ, ಕಲಾ ವಿಭಾಗದಲ್ಲಿ ಕೊಂಬಳಿ ಗ್ರಾಮದ ಜಿ. ಸುಶೀಲಾ 600 ಅಂಕಕ್ಕೆ 583 ಅಂಕಗಳನ್ನು ಪಡೆದು ರಾಜ್ಯಕ್ಕೆ 8ನೇ ರಾಂಕ್ ಪಡೆದಿದ್ದಾಳೆ. ಶೇ. 98.160 ಫಲಿತಾಂಶ ಪಡೆದಿದ್ದಾಳೆ.ಕಾಲೇಜಿನ ಆಡಳಿತ ಮಂಡಳಿ,ಪ್ರಾಚಾರ್ಯರು, ಸಿಬ್ಬಂದಿ ವರ್ಗ ಸಾಧನೆ ಮಾಡಿದ ವಿದ್ಯಾರ್ಥಿ ಯನ್ನು ಅಭಿನಂದಿದ್ದಾರೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 