ಜಿ.ಎಂ.ಪವಿತ್ರಾಗೆ ಪ್ರತಿಭಾ ಪುರಸ್ಕಾರದ ಗೌರವ
G.M. Pavitra honored with Pratibha Award
ಲೋಕದರ್ಶನ ವರದಿ
ಕಂಪ್ಲಿ 04: ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ನಡೆದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಂಪ್ಲಿಯ ಎಮ್ಮಿಗನೂರಿನ ಹಿರಿಯ ಪತ್ರಕರ್ತರಾದ ಜಿ.ಎಂ.ಬಸಯ್ಯಸ್ವಾಮಿ ಪುಷ್ಪಾವತಿ ದಂಪತಿಯ ಸುಪುತ್ರಿ ಜಿ.ಎಂ.ಪವಿತ್ರ ಇವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಇಲ್ಲಿನ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿಯಲ್ಲಿ 581(ಶೇ.96.83ಅ) ಅಂಕಗಳನ್ನು ಪಡೆದ ಹಿನ್ನಲೆ ಪತ್ರಕರ್ತರ ಸಂಘದಿಂದ ಪ್ರತಿಭಾ ಪುರಸ್ಕಾರವನ್ನು ಗೌರವಿತವಾಗಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಜಿಲ್ಲಾಧ್ಯಕ್ಷ ರವಿಕುಮಾರ ಸೇರಿದಂತೆ ಇತರರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 