ಗದಗ 15: ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದು ದಿ: 15 ರಂದು ರೋಣ ತಾಲೂಕು ಮಲ್ಲಾಪುರ ಗ್ರಾಮದ ರೈತರ ಜಮೀನುಗಳಿಗೆ ಹೋಗಲು ತೊಂದರೆಯಾಗುತ್ತಿರುವ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ರೈತರೊಂದಿಗೆ ಚರ್ಚೆ ಸಿದರು.