ಗದಗ 27: ಗದಗ ಜಿಲ್ಲಾ ಸ್ವೀಪ್ ಸಮಿತಿಯ ನಿದರ್ೇಶನದಂತೆ ಜಿಲ್ಲೆಯ ವಿವಿಧ ಕಾಲೇಜುಗಳ ಎನ್.ಎಸ್.ಎಸ್. ಘಟಕಗಳ ಸಹಯೋಗದಲ್ಲಿ ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಇಂದು ನಡೆದ ಯುವ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ವಿವಿಧ ಕಾಲೇಜುಗಳ ಎನ್.ಎಸ್.ಎಸ್ ವಿದ್ಯಾಥರ್ಿಗಳಿಗೆ ಮತದಾನದ ಅರಿವನ್ನು ಮೂಡಿಸಲು, ಹಾಗೂ ಅರ್ಹ ಮತದಾರರು ತಾವು ಮಾಡಿದ ಮತದಾನವನ್ನು ಖಾತರಿಪಡಿಸಿಕೊಳ್ಳಲು ಇವಿಎಂ ಹಾಗೂ ವಿವಿಪ್ಯಾಟ್ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಯಿತು.