ಗದಗ: ಶಿರಹಟ್ಟಿ ಮತದಾರರ ಜಾಗೃತಿಗೆ ತ್ರಿಚಕ್ರ ವಾಹನ ಜಾಥಾ
ಗದಗ 30: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಮತದಾರರ ಪಟ್ಟಿಯಲ್ಲಿರುವ ಅರ್ಹ ಮತದಾರರು ತಪ್ಪದೇ ಮತದಾನ ಮಾಡುವಂತೆ ಹಾಗೂ ಸಾರ್ವಜನಿಕರಿಗೆ ಮತದಾನ ಜಾಗೃತಿಯ ಅರಿವನ್ನು ಮೂಡಿಸಲು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನಲ್ಲಿ ಹಿರಿಯ ನಾಗರಿಕ ಹಾಗೂ ವಿಕಲಚೇತನ ಇಲಾಖೆಯಿಂದ ವಿಕಲಚೇತನರ ತ್ರಿಚಕ್ರ ವಾಹನ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಇದೇ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಣಾಧಿಕಾರಿ ಆರ್, ವಾಯ್ ಗುರಿಕಾರ. ಕೃಷಪ್ಪ ಧರ್ಮರ ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 