ಗದಗ : ಜಿಲ್ಲಾಧಿಕಾರಿಗಳಿಂದ ಚೆಕ್ ಪೋಸ್ಟ್ಗಳಿಗೆ ಭೇಟಿ

ಗದಗ  15:   ಲೋಕಸಭಾ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು    ರೋಣ ತಾಲೂಕಿನ ಬೆಳವಣಕಿ ಚೆಕ್ ಪೋಸ್ಟ್ ಗೆ  ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದು  ಭೇಟಿ ನೀಡಿ  ಕಾರ್ಯ ಪರಿಶೀಲನೆ ನಡೆಸಿದರು.