ಜೂಜಾಟ: ಆರೋಪಿ ಬಂಧನ ಸಾಮಗ್ರಿ ವಶ
Gambling: Accused arrested, material seized
ಬೆಳಗಾವಿ 11: ಎಪಿಎಂಸಿ ಮಾರ್ಕೆಟ ಯಾರ್ಡ ಗೇಟ ಬಳಿ ದಿ. 10ರಂದು ವ್ಯಕ್ತಿಯೊಬ್ಬ ಜೂಜಾಟ ಆಡುತ್ತಿದ್ದಾಗ ದಾಳಿ ನಡೆಸಿದ ಎಪಿಎಂಸಿ ಪೊಲೀಸರು ಆರೋಪಿಯನ್ನು ಬಂಧಸಿ ಆತನಿಂದ 260 ರೂ. ನಗದು ಮತ್ತು ಮಟಕಾ ಬರೆಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಜ್ಯೋತಿ ನಗರ, ಕಂಗ್ರಾಳಿ ಕೆ. ಎಚ್ ನಿವಾಸಿ ವಿನಾಯಕ ನಿಂಗಪ್ಪ ನಾಯಿಕ (46) ಬಂಧಿತ ಆರೋಪಿಯಾಗಿದ್ದು, ಎಪಿಎಂಸಿ ಠಾಣೆಯ ಪಿಎಸ್‌ಐ ಸಂತೋಷ ದಳವಾಯಿ ಹಾಗೂ ಸಿಬ್ಬಂದಿ ಜನರು ದಾಳಿ ಮಾಡಿದರು. ಈತನ ವಿರುದ್ಧ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 