ಜೂಜಾಟ: ಆರೋಪಿಯಿಂದ ನಗದು ಹಣ, ಸಾಮಗ್ರಿ ವಶ
Gambling: Cash, paraphernalia seized from accused
ಬೆಳಗಾವಿ 12: ಹಿರೇಬಾಗೇವಾಡಿ ಗ್ರಾಮದ ಹಿರೇಬಾಗೇವಾಡಿ ಬಸ್ಸಾಪೂರ ರಸ್ತೆಯ ಬದಿಯ ಸಾರ್ವಜನಿಕ ಸ್ಥಳದಲ್ಲ್ಲಿ ಕಾನೂನು ಬಾಹಿರವಾಗಿ ಓ.ಸಿ ಅಂಕಿ ಸಂಖ್ಯೆಗಳ ಮೇಲೆ ಹಣ ಹಚ್ಚಿಸಿಕೊಂಡು ಕಲ್ಯಾಣ ಮಟಕಾ ಎಂಬ ಜುಗಾರ ಆಟ ಆಡಿಸುವಾಗ ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಎಮ್. ಎಸ್ ಭಾಗಿ ಎಎಸ್‌ಐ ಹಿರೇಬಾಗೆವಾಡಿ ಠಾಣೆ ಹಾಗೂ ಸಿಬ್ಬಂದಿಯವರು ದಿ. 11ರಂದು ದಾಳಿ ಮಾಡಿ ಆತನಿಂದ ರೂ. 4400 ಹಣ ಮತ್ತು ಮಟಕಾ ಬರೆಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಹಿರೇಬಾಗೇವಾಡಿ ಮೊಮಿನ ಗಲ್ಲಿ ನಿವಾಸಿ ಶಕೀಲಅಹ್ಮದ ಮೊಹಮಮ್ಮದಗೌಸ ಬಾಗಬಾನ(63) ಆರೋಪಿಯಾಗಿದ್ದು, ಈತನ ವಿರುದ್ಧ ಖಡೇಬಜಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಿಕೊಂಡು ಆರೋಪಿತನ ವಿರುದ್ಧ ಕಾನೂನು ಕ್ರಮ ಜರುಗಿಸಿ, ಪ್ರಕರಣದ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 