ಜೂಜಾಟ: ಆರೋಪಿಯಿಂದ ರೂ. 4750 ವಶ
Gambling: Rs. 4750 seized from accused
ಬೆಳಗಾವಿ 11: ಖಂಜರ ಗಲ್ಲಿ ಸಫಾ ಜನರಲ್ ಸ್ಟೋರ ಹತ್ತಿರ ದಿ.10ರಂದು ಸಾರ್ವಜನಿಕ ಸ್ಥಳದಲ್ಲಿ ನಿಂತು ಸಾರ್ವಜನಿಕರಿಂದ ಓಸಿ ಅಂಕಿ ಸಂಖ್ಯೆಗಳ ಮೇಲೆ ಹಣ ಪಡೆದುಕೊಂಡು ಓಸಿ ಜುಗಾರ ಆಟ ಆಡುತ್ತಿದ್ದಾಗ ಮಾರ್ಕೆಟ ಠಾಣೆಯ ಪಿಎಸ್‌ಐ ವಿಠ್ಠಲ ಹಾವನ್ನವರ ಹಾಗೂ ಸಿಬ್ಬಂದಿ ಜನರು ದಾಳಿ ಮಾಡಿ ಆರೋಪಿಯನ್ನು ಬಂಧಿಸಿ ಆತನಿಂದ ನಗದು ಹಣ 4750 ರೂಪಾಯಿ ಮತ್ತು ಮಟಕಾ ಬರೆಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ ಖಂಜರ ಗಲ್ಲಿ ನಿವಾಸಿ ಮೊಹಮ್ಮದಶಫಿ ಮೊಹಮ್ಮದಮೋದಿನ ತಹಶೀಲ್ದಾರ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಿಕೊಂಡು ಆರೋಪಿತಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ, ಪ್ರಕರಣದ ತನಿಖೆ ಮುಂದುವರೆಸಲಾಗಿದೆ. ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 