ಜೂಜಾಟ: ಓರ್ವನ ಬಂಧನ
ಜೂಜಾಟ: ಓರ್ವನ ಬಂಧನ
ಬೆಳಗಾವಿ 20: ಬೆಳಗಾವಿ ವೈಭವ ನಗರ ರಿಲಾಯನ್ಸ ಮಾಲ್ ಹತ್ತಿರ ಓಸಿ ಮಟಕಾ ಎಂಬ ಜೂಜಾಟ ಆಡುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ವ್ಯಕ್ತಿಯನ್ನು ಬಂಧಿಸಿ ಆತನಿಂದ ನಗದು ಹಣ 4280 ಹಾಗೂ ಮಟಕಾ ಬರೆಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ವಶ ಪಡಿಸಿಕೊಂಡಿದ್ದಾರೆ.
ಬೆಳಗಾವಿ ತಾಲೂಕಿನ ಹುಲ್ಯಾನೂರ ಗ್ರಾಮದ ನಿವಾಸಿ ಆರೋಪಿ ಗಂಗಪ್ಪ ದಾನಪ್ಪ ನಾಯಿಕ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಎಪಿಎಂಸಿ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಸಿಸಿಬಿ ವಿಭಾಗದ ಪಿಎಸ್ ಐ ಮಂಜುನಾಥ ಭಜಂತ್ರಿ, ಹಾಗೂ ಸಿಬ್ಬಂದಿ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.
ಸಿಸಿಬಿ ವಿಭಾಗದ ಪಿಎಸ್ ಐ ಮಂಜುನಾಥ ಭಜಂತ್ರಿ, ಹಾಗೂ ಸಿಬ್ಬಂದಿ ತಂಡದ ಕಾರ್ಯವನ್ನು ಬೆಳಗಾವಿ ನಗರ ಪೊಲಿಸ್ ಆಯುಕ್ತರು ಮತ್ತು ಡಿಸಿಪಿ ಅವರು ಶ್ಲಾಘಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 