ಗಣಪತಿ ಮಂಜಯ್ಯ ನಾಯ್ಕ ಕಾಣೆ
Ganapathi Manjaiah Naik missing
ಕಾರವಾರ 19: ಗಣಪತಿ ಮಂಜಯ್ಯ ನಾಯ್ಕ (71 ವರ್ಷ) ಸಾ. ಗಣಪತಿ ದೇವಸ್ಥಾನಕೇರಿ, ಚಂದಾವರ ,ಹೊನ್ನಾವರ ತಾಲೂಕು ಇವರು ದಿ:18-06-2025 ರಂದು ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಮನೆಯಿಂದ ಹೊರಗೆ ಹೋಗಿ ಬರುವುದಾಗಿ ಹೇಳಿ ಹೋದವನು ಮರಳಿ ಮನೆಗೆ ಬಾರದೇ, ಸಂಬಂಧಿಕರ ಮನೆಗೂ ಹೋಗದೇ ಎಲ್ಲೋ ಹೋಗಿ ಕಾಣೆಯಾಗಿದ್ದಾನೆ.
ಕಾಣೆಯಾದ ವ್ಯಕ್ತಿಯ ಚಹರೆ: ಗೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, 5.2 ಅಡಿ ಎತ್ತರ, ಕನ್ನಡ, ಕೊಂಕಣಿ, ಹಿಂದಿ ಭಾಷೆ ಮಾತನಾಡುತ್ತಾನೆ. ಬಿಳಿ ಬಣ್ಣದ ಶರ್ಟ್ ಹಾಗೂ ಬರಮೋಡಾ ಧರಿಸಿರುತ್ತಾನೆ. ಸಾರ್ವಜನಿಕರಿಗೆ ಕಂಡು ಬಂದಲ್ಲಿ ಹೊನ್ನಾವರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08387-220248 ಮೊಬೈಲ್ ನಂ:9480805270 ನ್ನು ಸಂಪರ್ಕಿಸುವಂತೆ ಹೊನ್ನಾವರ ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 